September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸಮಯ ನಿರ್ವಹಣೆ ಬಗ್ಗೆ ವಲಯ ತರಬೇತುದಾರ ರಂಜಿತ್ ಹೆಚ್.ಡಿ ತರಬೇತಿಯನ್ನು ಇತ್ತೀಚೆಗೆ ನಡೆಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!