September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಟರ್ ಅವರು ಎ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಈ ಬಗ್ಗೆ ‘ ಸುದ್ದಿ ಉದಯ’ ಪತ್ರಿಕೆಗೆ ಮಾಹಿತಿ ನೀಡಿರುವ ಅವರು ಇಂದು
ಎ.17ರಂದು ನಾಮಪತ್ರ ಸಲ್ಲಿಸಲು ನಿರ್ಧರವಾಗಿದ್ದರೂ, ಇಂದು ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿರುವುದರಿಂದ ನಾಮಪತ್ರ ಸಲ್ಲಿಸುವುದನ್ನು ಒಂದು ದಿನ ಮುಂದೂಡಿದ್ದಾರೆ.

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya
error: Content is protected !!