ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ by Suddi UdayaApril 17, 2023April 17, 2023 Share0 ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ (81ವ) ರವರು ಎ.17 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರರು, ಇಬ್ಬರು ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp