27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

ಅಳದಂಗಡಿಯಲ್ಲಿ ನಡೆದ ಮಕ್ಕಳ ಸಮ್ಮೇಳನದಲ್ಲಿ ಬಳಂಜ ಸ್ವಸ್ತಿ ಶೃತಿಕಾ ಯಕ್ಷಗಾನ ತರಬೇತಿ ಕಲಾ ಕೇಂದ್ರದ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ ನಡೆಯಿತು.

ಈ ಸಂದರ್ಭದಲ್ಲಿ ಹರೀಶ್ ಶೆಟ್ಟಿ ನಾಲ್ಕೂರು, ವಿಜಯ್ ಕುಮಾರ್ ಜೈನ್, ಸತೀಶ್ ಬಿ ಬಳಂಜ, ಸುರೇಶ್ ಪೂಜಾರಿ ಜೈಮಾತ ಮತ್ತು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya
error: Content is protected !!