24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

ಮರೋಡಿ: ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ,108 ಸೀಯಾಳ ಅಭಿಷೇಕ ಮತ್ತು ರಂಗಪೂಜೆಯು ಎ.25 ರಂದು ನಡೆಯಲಿದೆ.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದರು.

Related posts

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
error: Content is protected !!