April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ , ಗಂಗಾಧರ ಗೌಡ, ಅಭ್ಯರ್ಥಿ ರಕ್ಷಿತ್ ಶಿವಾರಂ, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡರವರ ಶಿಫಾರಸ್ತಿನ ಮೇರೆಗೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಗೆ ಸತೀಶ್ ಕಾಶಿಪಟ್ಣ, ಪ್ರವೀಣ್ ವಿ ಜಿ ನಡ, ನಗರ ಬ್ಲಾಕ್ ಕಾಂಗ್ರೆಸ್ ಗೆ ಕೆ. ಸಾಹುಲ್ ಹಮೀದ್ ಮತ್ತು ಪ್ರಶಾಂತ್ ವೇಗಸ್ ರವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಮಾಡಿರುತ್ತಾರೆ.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!