23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಬರ್ ರವರು ಎ.18ರಂದು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಅಯ್ಯಪ್ಪ ದೇವಸ್ಥಾನ ರಾಮನಗರ ಸಂತೆಕಟ್ಟೆಯಿಂದ ತಾಲೂಕು ಆಡಳಿತ ಸೌಧ ದವರೆಗೆ ಎಸ್.ಡಿ.ಪಿ.ಐ. ಕಾರ್ಯಕರ್ತರ, ಅಭಿಮಾನಿಗಳ ಬೃಹತ್ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ಪೋನ್ ಪ್ರಾಂಕೊ, ರಿಯಾಝ್ ಫರಂಗಿಪೇಟೆ, ಆನಂದ್ ಮಿತ್ತಬೈಲು , ರಾಜ್ಯ ಎಸ್.ಡಿ.ಪಿ.,ಐ ಸದಸ್ಯೆ ಝೀನತ್, ರಾಜ್ಯ ಕೋಶಾಧಿಕಾರಿ ನಸ್ರೀಯಾ ಬೆಳ್ಳಾರೆ, ನವಾಝ್‌ ಕಟ್ಟೆ, ಶಾಹೀದಾ ತಸ್ನೀಂ, ಹಾಗೂ ಎಸ್.ಡಿ.ಪಿ.ಐ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya
error: Content is protected !!