April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

ಬೆಳ್ತಂಗಡಿ: ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಕುವೆಟ್ಟು ಶಾಲೆಯಲ್ಲಿ ನಡೆಯಿತು.

ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ಸಂವಹನ ಕೌಶಲ್ಯದ ಬಗ್ಗೆ ತರಬೇತಿಯನ್ನು ನಡೆಸಿಕೊಟ್ಟರು.
ಸಂವಹನ ಕೌಶಲ್ಯದ ಅಗತ್ಯತೆಗಳನ್ನು ತಿಳಿಸಿ, ಮಕ್ಕಳ ಜೊತೆ ಬೆರೆತು, ವಿವಿಧ ರೀತಿಯ ಆ್ಯಕ್ಟಿವಿಟಿಗಳನ್ನು ಮಾಡಿ ಮಕ್ಕಳಲ್ಲಿ ಇರುವ ಸಂವಹನ‌ ಪ್ರತಿಭೆಯನ್ನು ಹೊರ ಹಾಕುವ ಪ್ರಯತ್ನವನ್ನು ಮಾಡಿದರು.

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಸದಸ್ಯರಾಗಿರುವ ಇವರು ಶಾಲಾ ಕಾಲೇಜು ಮಕ್ಕಳಿಗೆ ಹಲವಾರು ತರಬೇತಿಗಳನ್ನು ನಡೆಸಿದ್ದಾರೆ.

Related posts

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya
error: Content is protected !!