April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮನೆಯ ಸಮೀಪ ಕಟ್ಟಿ ಹಾಕಿದ್ದ ದನದ ಕರುವನ್ನು ಚಿರತೆಯು ದನದ ಹಟ್ಟಿಗೆ ನುಗ್ಗಿ ಕೊಂದು ತಿಂದ ಘಟನೆ ಎ.18 ರಂದು ಮುಂಜಾನೆ 4 ಗಂಟೆಗೆ ನಡೆದಿದೆ.

ಪಂದಮಕ್ಕಲ್ ಮನೆಯ ನಿವಾಸಿ ತೇಸ್ಯಾಮ್ಮ ಪಿ.ಕೆ ಎಂಬವರ ಮನೆಯ ದನ ಇದ್ದಾಗಿದೆ.

ನೇರ್ತನೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದ್ದು ಕೃಷಿಕರು ಆತಂಕದಲ್ಲಿಯೇ ಬದುಕುವ ಸ್ಥಿತಿ ಎದುರಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಈ ಪರಿಸರದಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ರಾತ್ರಿ ಹಾಗೂ ಬೆಳಗಿನ ಜಾವ ಹೊರ ಬರಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.

Related posts

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya
error: Content is protected !!