32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ.ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಧರ್ಮಸ್ಥಳ ಭೇಟಿ ಬಳಿಕ ನೇರವಾಗಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ಧರ್ಮರಾಜ್, ಲತೀಶ್ ಕರ್ಕೇರ, ಹಿತೇಶ್ ರೈ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಶ್ರೀನಿವಾಸ ಗೌಡ ಮೊದಲಾದವರು ಉಪಸ್ಥಿತರಿದ್ದರು.

Related posts

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!