32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

ಮೊಗ್ರು: ಇಲ್ಲಿಯ ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ (35ವ) ರವರು ಅಧಿಕ ರಕ್ತದೊತ್ತಡದಿಂದ ಇತ್ತೀಚೆಗೆ ನಿಧನರಾದರು.

ಇವರು ಮುಗೇರಡ್ಕ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ನ ಸದಸ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಉತ್ತಮ ಕಬಡ್ಡಿ ಆಟಗಾರರಾಗಿದ್ದರು.

ಮೃತರು ತಂದೆ ನಾಗಪ್ಪ ಗೌಡ, ಸಹೋದರಾದ ಗಿರೀಶ್ , ಸುರೇಶ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya
error: Content is protected !!