29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

ಬೆಳ್ತಂಗಡಿ: ಮಂಗಳೂರು (ಉಳ್ಳಾಲ) ವಿಧಾನ‌ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ‌ಮಾಜಿ‌ ಸಚಿವ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕರಾಗಿದ್ದ ಯು.ಟಿ ಖಾದರ್ ಅವರು ಎ.17 ರಂದು ಇತಿಹಾಸ ಪ್ರಸಿದ್ಧ ಕಾಜೂರು ದರ್ಗಾಶರೀಫ್ ಗೆ ಭೇಟಿ ಮಾಡಿ ದುಆ ಪ್ರಾರ್ಥನೆ ಸಲ್ಲಿಸಿದರು.


ಕಾಜೂರು ತಂಙಳ್ ಅವರನ್ನು ಭೇಟಿ ಮಾಡಿ ದುಆ ಆಶೀರ್ವಾದ ಪಡೆದರು.
ಈ ವೇಳೆ ದರ್ಗಾ ಕಮಿಟಿಯಿಂದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು ಸನ್ಮಾನಿಸಿ ಗೌರವ ಸಲ್ಲಿಸಿದರು. ಕಾಜೂರು ತಂಙಳ್ ಅವರೂ ಖಾದರ್ ಅವರನ್ನು ಸನ್ಮಾನಿಸಿದರು.

Related posts

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!