30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ‌ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು.

ಕೇವಲ‌ 30 ಜನ ಶಿಬಿರಾರ್ಥಿಗಳು ಮಾತ್ರ ಭಾಗವಹಿಸುವ ಈ ತರಬೇತಿ ಕಾರ್ಯಾಗಾರದಲ್ಲಿ ಮಾತುಗಾರಿಕೆಯ ಬಗ್ಗೆ ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗಿತ್ತು. ಬೆಂಗಳೂರಿನ‌ ಅನುರಾಧ, ಹಾಗೂ ಮಂಗಳೂರಿನ ರಾಘವೇಂದ್ರ ಹೊಳ್ಳ, ಪ್ರಜಾಶ್ ಪೂಜಾರಿ ನಡೆಸಿದ ಈ ತರಬೇತಿಯಲ್ಲಿ ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಭಾಗವಹಿಸಿದ ಸದಸ್ಯ ಚಂದ್ರಹಾಸ ಬಳಂಜ ತಮ್ಮ ಮಾತುಗಾರಿಕೆಯಿಂದ, ಪ್ರತಿಭೆಯಿಂದ ಉತ್ತಮ ರೀತಿಯಲ್ಲಿ ತರಬೇತಿಯಲ್ಲಿ ಪಾಲ್ಗೊಂಡು ಔಟ್ ಸ್ಟ್ಯಾಂಡಿಗ್ ಪಾರ್ಟಿಸಿಪೆಂಟ್ ಆಗಿ ಮೂಡಿ ಬಂದಿದ್ದಾರೆ.

ಬೆಂಗಳೂರು, ಪುತ್ತೂರು, ಉಡುಪಿ, ಕುಂದಾಪುರ, ಮಂಗಳೂರಿನಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya
error: Content is protected !!