September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ರವರು ಎ.18ರಂದು ಕಾರ್ಯಕರ್ತರ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನವೀನ್ ಪೂಜಾರಿ, ಉಮೇಶ್ ಕುಲಾಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬಳಂಜ: ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya
error: Content is protected !!