24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ಬಿಜೆಪಿ ಪ್ರಭಾರಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಯುಕ್ತ ನೂತನ ಪ್ರಭಾರಿಯಾಗಿ ಯತೀಶ್ ಆರ್‍ವಾರರವರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ.

ಬಿ.ಎ ಎಲ್.ಎಲ್.ಬಿ ಪದವೀಧರರಾಗಿರುವ ಇವರು ಮೂಲತಃ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್‍ವಾರ ನಿವಾಸಿಯಾಗಿದ್ದು, ಪ್ರಸುತ್ತ ಇವರು ಪುತ್ತೂರಿನ ಆರಾಧ್ಯ ಲೇಔಟ್ ನಿವಾಸಿಯಾಗಿದ್ದಾರೆ.

Related posts

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!