April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಲೆಬೆಟ್ಟು ನೀರಕಜೆ ಮನೆಯ ಮಹೇಶ್ ಎ.19ರಂದು ವಿಧಾನ ಸಭಾ ಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಸೊಮ ಮತ್ತು ಜಾನಕಿ ದಂಪತಿಯ ಪುತ್ರನಾಗಿರುವ ಇವರು ವಿದ್ಯಾಭ್ಯಾಸದ ಬಳಿಕ ಮೂಡಿಗೆರೆ ಬಸ್ಕಲ್, ಅಂಡಿಂಜೆ, ಪ್ರಸ್ತುತ 7 ವರ್ಷಗಳಿಂದ ಕೊಯ್ಯೂರು ಮಲೆಬೆಟ್ಟು ಹೀಗೆ ಒಟ್ಟು‌11 ವರ್ಷಗಳಿಂದ ಅಟೋ ಚಾಲಕನಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ.
ವೃತ್ತಿಯ ಜೊತೆಗೆ ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.

Related posts

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!