Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ by Suddi UdayaApril 19, 2023April 19, 2023 Share0 ಬೆಳ್ತಂಗಡಿ: ಕರ್ನಾಟಕದಲ್ಲಿ ಹೊಸದಾಗಿ ರಚಿಸಲಾದ ಕೊಡಗು ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ನೇಮಕಗೊಂಡ ಉಪಕುಲಪತಿ ಡಾ ಅಶೋಕ್ ಆಲೂರ್ ರವರು ಸಿರಿ ಸಂಸ್ಥೆ ಗೆ ಭೇಟಿ ನೀಡಿದರು. ಈ ಸಂದರ್ಭ ಸಿರಿ ಸಂಸ್ಥೆಯ ನಿರ್ದೇಶಕ ಜನಾರ್ಧನ, ಸಿರಿ ಸಿಬ್ಬಂದಿಗಳು ಅವರನ್ನು ಸನ್ಮಾನಿಸಿದರು. Share this:PostPrintEmailTweetWhatsApp