26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 28 ರಿ೦ದ ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಪೂರ್ವಾಹ್ನ: 9:30ರಿಂದ 4:00ರ ವರೆಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.

ಸುಮಾರು 50 ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು ಆದಷ್ಟು ಬೇಗ ಹೆಸರು ನೊಂದಾಯಿಸಲು ಅವಕಾಶವಿದೆ. ಶಿಬಿರದಲ್ಲಿ ಕ್ರಾಫ್ಟ್, ಚಿತ್ರಕಲೆ, ಕೊಲಾಜ್ ಗ್ರೀಟಿಂಗ್ ಕಾರ್ಡ್ ತಯಾರಿಕೆ, ಕೇ ಮಾದರಿ ತಯಾರಿ, ಕ್ರಿಯಾನ್ ವರ್ಕ್ಸ್, ಹಾಡು, ಮನೋರಂಜನಾ ಆಟಗಳು, ಜೀವನ ಕೌಶಲ್ಯ ತರಬೇತಿಗಳು, ಹೊರಾಂಗಣ ಪರಿಸರ ಚಟುವಟಿಕೆಗಳು ನಡೆಯಲಿದೆ. ಶಿಬಿರದಲ್ಲಿ ಊಟ, ಉಪಹಾರದ ವ್ಯವಸ್ಥೆಯಿದ್ದು ಬೇಸಿಗೆ ಶಿಬಿರದ ನಿರ್ದೇಶಕರಾಗಿ ಹೇಮಾವತಿ ಕೆ ಕಾರ್ಯ ನಿರ್ವಹಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya
error: Content is protected !!