ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ : 2023 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9 ರಿಂದ ಮಾ.29 ರವರೆಗೆ ರವರೆಗೆ ನಡೆಸಲಾಗಿದ್ದು, ಎಲ್ಲಾ ವಿಷಯಗಳ ಉತ್ತರ ಪತಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ಎ. 21 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಆಯುಕ್ತರು ಸುದ್ದಿಗೋಷ್ಠಿಯನ್ನು ರಾಜ್ಯದ ಫಲಿತಾಂಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಫಲಿತಾಂಶವನ್ನು ಎ.21ರಂದು ಬೆಳಿಗ್ಗೆ11 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

Related posts

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya
error: Content is protected !!