April 11, 2025
ಶಾಲಾ ಕಾಲೇಜು

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96.02 ಫಲಿತಾಂಶ


ಅಳದಂಗಡಿ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಒಟ್ಟು 106 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.96.02 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 54ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 5 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ.96.29 ಫಲಿತಾಂಶ ಪಡೆದಿದೆ.
ಕಲಾ ವಿಭಾಗದಲ್ಲಿ ಒಟ್ಟು 26 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 1 ವಿದ್ಯಾರ್ಥಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಕಲಾ ವಿಭಾಗದಲ್ಲಿ ಒಟ್ಟು ಶೇ.96.15 ಫಲಿತಾಂಶ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 26 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಕಲಾ ವಿಭಾಗದಲ್ಲಿ ಒಟ್ಟು ಶೇ.96.15 ಫಲಿತಾಂಶ ಪಡೆದಿದೆ.

Related posts

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya
error: Content is protected !!