April 6, 2025
ಶಾಲಾ ಕಾಲೇಜು

ಉಜಿರೆ ಎಸ್‌ಡಿಎಂ ವಸತಿ ಕಾಲೇಜಿಗೆ ಶೇ.100 ಫಲಿತಾಂಶ

ಉಜಿರೆ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಎಸ್‌ಡಿಎಂ ವಸತಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಒಟ್ಟು 135 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 66 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 68 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 1 ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya
error: Content is protected !!