25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.84.38 ಫಲಿತಾಂಶ

ಕೊಯ್ಯೂರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಭಾಗದಲ್ಲಿ ಒಟ್ಟು 32 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.84.38 ಫಲಿತಾಂಶ ಲಭಿಸಿದೆ.

ಕಲಾ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.90, ವಾಣಿಜ್ಯ ವಿಭಾಗದಲ್ಲಿ ಒಟ್ಟು 12 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ 70.16% ಫಲಿತಾಂಶ ಪಡೆದಿದೆ.

2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ
4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ತುಳಸಿ (547), ಮುಮ್ತಾಜ್ (539) ಅತೀ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

Related posts

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಧ್ಭಾವನಾ ದಿನಾಚರಣೆ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!