26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

ಕರ್ನಾಟಕ ವಿಧಾನ ಸಭೆ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಯ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳವಾದ ನಡ, ನಾವೂರು, ಇಂದಬೆಟ್ಟ, ಶಿರ್ಲಾಲು ಸುಲ್ಕೇರಿ, ಅಳದಂಗಡಿ ಉಜಿರೆ & ಬೆಳ್ತಂಗಡಿ ಯಲ್ಲಿ ರೂಟ್ ಮಾಚ್೯ ಮಾಡಲಾಯಿತು.

ವೇಣೂರು ಪೊಲೀಸ್ ಠಾಣೆಯ 4 ಸೂಕ್ಷ್ಮ ಸ್ಥಳಗಳಲ್ಲಿ ಕೇಂದ್ರದಲ್ಲೂ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲಾಯಿತು.

Related posts

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya
error: Content is protected !!