March 7, 2026
ಶಾಲಾ ಕಾಲೇಜು

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98.58 ಫಲಿತಾಂಶ

ಮಡಂತ್ಯಾರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಒಟ್ಟು 211 ವಿದ್ಯಾರ್ಥಿಗಳಲ್ಲಿ 208 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.98.58 ಫಲಿತಾಂಶ ಲಭಿಸಿದೆ.

65 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 117 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಕಲಾ ವಿಭಾಗದಲ್ಲಿ ಐಕ್ವಿನ್ ಡಿ’ಸೋಜ (582), ವಾಣಿಜ್ಯ ವಿಭಾಗದಲ್ಲಿ ಅರ್‍ವಿನ್ ವಿಶಾಲ್ ಪಿಂಟೊ (576), ಮೆಲ್ರಾಯ್ ಲೆಸ್ಟರ್ ಕ್ರಾಸ್ತ (576), ವಿಜ್ಞಾನ ವಿಭಾಗದಲ್ಲಿ ಎಂ. ನಿಶ್ಚಿತ (578) ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!