23.3 C
ಪುತ್ತೂರು, ಬೆಳ್ತಂಗಡಿ
May 23, 2025
ಬೆಳ್ತಂಗಡಿಶಾಲಾ ಕಾಲೇಜು

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

ಮುಂಡಾಜೆ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 115 ವಿದ್ಯಾರ್ಥಿಗಳಲ್ಲಿ 110 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.95.65 ಫಲಿತಾಂಶ ಲಭಿಸಿದೆ.

ಒಟ್ಟು 15 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಕೃಪಾ (538), ಲತಾ (520), ಲಾವಣ್ಯ (518), ಸುಶ್ಮಿತಾ ಎ.ಹೆಚ್. (510), ಶರಣ್ಯ ಕೆ.ಆರ್. (494) ಹಾಗೂ ವಾಣಿಜ್ಯ ವಿಭಾಗದಲ್ಲಿ ಧನ್ಯಶ್ರೀ (575), ಪವಿತ್ರ ಬಿ. (561), ಸುಮ (561), ದಿವ್ಯ ಕುಮಾರಿ (555), ಭುವನ (535), ಸುಜಿತಾ (535) ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!