31.8 C
ಪುತ್ತೂರು, ಬೆಳ್ತಂಗಡಿ
May 18, 2025
ಶಾಲಾ ಕಾಲೇಜು

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.93.93 ಫಲಿತಾಂಶ

ವೇಣೂರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಪದವಿ ಪೂರ್ವ ಕಾಲೇಜಿನ ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಒಟ್ಟು 231 ವಿದ್ಯಾರ್ಥಿಗಳಲ್ಲಿ 217 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.93.93 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 94 ವಿದ್ಯಾರ್ಥಿಗಳಲ್ಲಿ 94 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 58 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ.100 ಫಲಿತಾಂಶ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 70 ವಿದ್ಯಾರ್ಥಿಗಳಲ್ಲಿ 64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಿಜ್ಞಾನ ವಿಭಾಗದಲ್ಲಿ ಒಟ್ಟು ಶೇ.91.42 ಫಲಿತಾಂಶ ಪಡೆದಿದೆ.

ಕಲಾ ವಿಭಾಗದಲ್ಲಿ ಒಟ್ಟು 67 ವಿದ್ಯಾರ್ಥಿಗಳಲ್ಲಿ 59 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಕಲಾ ವಿಭಾಗದಲ್ಲಿ ಒಟ್ಟು ಶೇ.88.05 ಫಲಿತಾಂಶ ಪಡೆದಿದೆ.

Related posts

ಜುಲೈ 16 ಮಂಗಳವಾರ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಉಜಿರೆ ಎಸ್‌ಡಿಎಂ ವಸತಿ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

Suddi Udaya
error: Content is protected !!