March 7, 2026
ಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

ಬೆಳ್ತಂಗಡಿ: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಗೆ ಶೇ. 96.36 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 55 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 92 ವಿದ್ಯಾರ್ಥಿಗಳಲ್ಲಿ 90ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.98 ಫಲಿತಾಂಶ, ಕಲಾ ವಿಭಾಗದಲ್ಲಿ ಒಟ್ಟು 128 ವಿದ್ಯಾರ್ಥಿಗಳಲ್ಲಿ 120ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೆ.94 ಫಲಿತಾಂಶ ಲಭಿಸಿದೆ.

ಇವರಲ್ಲಿ 35 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 159 ವಿದ್ಯಾರ್ಥಿಗಳು ಪ್ರಥಮಶ್ರೇಣಿ, 54 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಗೌರಿ 586, ವಾಣೀಜ್ಯ ವಿಭಾಗದಲ್ಲಿ ಸಂಚಿತಾ ಕೆ.ಎಮ್ 569, ವಿಜ್ಞಾನ ವಿಭಾಗದಲ್ಲಿ 563 ಉನ್ನತ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.

Related posts

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!