September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ನಿಡ್ಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಅವರು ಬಿಜೆಪಿ ಪಕ್ಷದ ತತ್ವ, ಸಿದ್ದಾಂತ ಹಾಗೂ ಶಾಸಕರ ಅಭಿವೃದ್ದಿ ಕಾರ್ಯಗಳನ್ನು ಮುಚ್ಚಿ ಶುಕ್ರವಾರ ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಿಡ್ಲೆ ಶಕ್ರಿಕೇಂದ್ರ ಪ್ರಮುಖ್ ನವೀನ್, ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಪಕ್ಷದ ಪ್ರಮುಖ ಕಾರ್ಯಕರ್ತರು ಇದ್ದರು

Related posts

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya
error: Content is protected !!