37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ


ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಶನಿವಾರ ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ.

ಶನಿವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 10 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಬಳಿಕ 12 ಗಂಟೆಗೆ ಉಜಿರೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಉಜಿರೆಯಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಲಿದ್ದಾರೆ.

Related posts

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya
error: Content is protected !!