September 6, 2026
ತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

ಬೆಳ್ತಂಗಡಿ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಶೇ.93.ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 265 ವಿದ್ಯಾರ್ಥಿಗಳಲ್ಲಿ 246 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 44 ವಿದ್ಯಾರ್ಥಿಗಳು ಪಾಸಾಗಿ ಶೇ. 84 ಫಲಿತಾಂಶ ಪಡೆದುಕೊಂಡಿದ್ದು ದೀಕ್ಷಿತಾ ಆರ್ 575 ಅಂಕವನ್ನು, ವಾಣಿಜ್ಯ ವಿಭಾಗದಲ್ಲಿ 154 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 146 ವಿದ್ಯಾರ್ಥಿಗಳು ಪಾಸಾಗಿ ಶೇ.95 ಫಲಿತಾಂಶ ಪಡೆದುಕೊಂಡಿದ್ದು, ಪ್ರದೀಪ್ ಕುಮಾರ್ 582 ಅಂಕವನ್ನು, ವಿಜ್ಞಾನ ವಿಭಾಗದಲ್ಲಿ 58 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 56 ವಿದ್ಯಾರ್ಥಿಗಳು ಪಾಸಾಗಿ ಶೇ.96 ಫಲಿತಾಂಶ ಪಡೆದುಕೊಂಡಿದ್ದು ಗೌರವ್ 570 ಅಂಕ ಗಳಿಸಿದ್ದಾರೆ.
ಒಟ್ಟು 57 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 129 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರೆ.

Related posts

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya
error: Content is protected !!