April 2, 2025
ಚಿತ್ರ ವರದಿಶಾಲಾ ಕಾಲೇಜು

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆಯ ಎಕ್ಸೆಲ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿರುತ್ತದೆ.

ಪರೀಕ್ಷೆ ಬರೆದ ಒಟ್ಟು 426 ವಿಜ್ಞಾನ ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳಿಗೆ 95 ಶೇಕಡಾ ಕ್ಕಿಂತ ಹೆಚ್ಚು ಅಂಕ, 181 ವಿದ್ಯಾರ್ಥಿಗಳಿಗೆ 90 ಶೇಕಡಾಕ್ಕಿಂತ ಅಧಿಕ ಅಂಕ ಹಾಗೂ 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಬಂದಿರುತ್ತದೆ.

171 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ತಲಾ 587 ಅಂಕಗಳನ್ನು ಪಡೆದು ಕೊಂಡ ಸಂಜನಾ ಇರೈಣವರ್ ಮತ್ತು ಪ್ರೇರಣಾ ಜಿ.ಎನ್ ರಾಜ್ಯಕ್ಕೆ ಒಂಬತ್ತನೆಯ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ .

586 ಅಂಕಗಳನ್ನು ಪಡೆದು ಕೊಂಡ ಯು.ಎಸ್ ಅನಿರುದ್ಧ ರಾಜ್ಯಕ್ಕೆ ಹತ್ತನೆಯ ಸ್ಥಾನ ಹಾಗೂ ಕಾಲೇಜಿಗೆ ದ್ವಿತೀಯ ಸ್ಥಾನೀಯಾಗಿದ್ದಾರೆ. ಒಟ್ಟು ಕಾಲೇಜಿಗೆ 99.76 ಫಲಿತಾಂಶ ಬಂದಿರುತ್ತದೆ.

Related posts

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!