25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿವರದಿಶಾಲಾ ಕಾಲೇಜು

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

ಕೊಕ್ರಾಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ 2022-23 ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.50 ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ 26 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 26 ಮಂದಿಯು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 45 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 44 ಮಂದಿ ಪಾಸಾಗಿದ್ದಾರೆ. ಒಟ್ಟು ಕಾಲೇಜಿಗೆ ಶೇ.98.50 ಫಲಿತಾಂಶ ಬಂದಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!