April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಅಂಗವಾಗಿ ಎಪ್ರಿಲ್ 22 ರಂದು ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.
ಎಪ್ರಿಲ್ 22 ರಂದು ಬೆಳಿಗ್ಗೆ 7 ಗಂಟೆಗೆ ವೇಣೂರು, 8 ಗಂಟೆಗೆ ಬಜಿರೆ, 9 ಗಂಟೆಗೆ ಗುಂಡೂರಿ, 10 ಗಂಟೆಗೆ ಆರಂಬೋಡಿ, 11 ಗಂಟೆಗೆ ಹೊಸಂಗಡಿ, ಮಧ್ಯಾಹ್ನ 12 ಗಂಟೆಗೆ ಬಡಕೋಡಿ,1 ಗಂಟೆಗೆ ಕಾಶಿಪಟ್ಣ, 3 ಗಂಟೆಗೆ ಪೇರಾಡಿ, 4 ಗಂಟೆಗೆ ನಾರಾವಿ, 5 ಗಂಟೆಗೆ ಕುತ್ಲೂರು, 6 ಗಂಟೆಗೆ ಕೊಕ್ರಾಡಿ, 7 ಗಂಟೆಗೆ ಸಾವ್ಯ, 8 ಗಂಟೆಗೆ ಅಂಡಿಂಜೆಗೆ ಭೇಟಿ ನೀಡಿ ಮತದಾರರನ್ನು ಬೇಟಿ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ ಉಪಸ್ಥಿತರಿರುವರು ಎಂದು ಬಿಜೆಪಿ ಮಾಧ್ಯಮ ಸಂಚಾಲಕ ರಾಜೇಶ್ ಪೆಂರ್ಬುಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
error: Content is protected !!