March 7, 2026
ಚಿತ್ರ ವರದಿವರದಿಶಾಲಾ ಕಾಲೇಜು

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಪಿ.ಯು. ಫಲಿತಾಂಶದಲ್ಲಿ ಶೇ. 98 ಪಡೆದಿದೆ.
ವಾಣಿಜ್ಯ 100, ಕಲಾ100 ವಿಜ್ಞಾನ 90 ಶೇಕಡಾ ಫಲಿತಾಂಶ ಪಡೆದು ಕೊಂಡಿದೆ.

ವಾಣಿಜ್ಯದಲ್ಲಿ ಸುರಕ್ಷಾ ಮತ್ತು ಚೇತನ್ 579 ಅಂಕ, ವಿಜ್ಞಾನ ವಿಭಾಗದಲ್ಲಿ ಪ್ರತೀಕ್ಷಾ 564, ಕಲಾ ವಿಭಾಗದಲ್ಲಿ ರಕ್ಷಿತಾ576 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

Related posts

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ : ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಪ್ರಥಮ

Suddi Udaya
error: Content is protected !!