24.6 C
ಪುತ್ತೂರು, ಬೆಳ್ತಂಗಡಿ
May 18, 2025
ಚಿತ್ರ ವರದಿವರದಿಶಾಲಾ ಕಾಲೇಜು

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

ಪದ್ಮುಂಜ : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಪದ್ಮುಂಜ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 86.04 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ.100 ಫಲಿತಾಂಶ ಪಡೆದಿದ್ದು, 4 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 1 ವಿದ್ಯಾರ್ಥಿ ತೃತೀಯ ಶ್ರೇಣಿ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಒಟ್ಟು ಶೇ.70 ಫಲಿತಾಂಶ ಲಭಿಸಿದ್ದು 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿ ದ್ವಿತೀಯ ಶ್ರೇಣಿ, 5 ವಿದ್ಯಾರ್ಥಿ ತೃತೀಯ ಶ್ರೇಣಿ ಪಡೆದಿದ್ದಾರೆ,

Related posts

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya
error: Content is protected !!