27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

2022-2023 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ.85.71, ವಾಣಿಜ್ಯ ವಿಭಾಗದಲ್ಲಿ ಶೇ.75.89, ಕಲಾ ವಿಭಾಗದಲ್ಲಿ ಶೇ.61.22 ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ(ಶೇ.95.33) ಪ್ರಥಮ ಸ್ಥಾನ, ಉಡುಪಿ (ಶೆ.95.24) ದ್ವಿತೀಯ ಸ್ಥಾನ ಪಡೆದುಕೊಂಡಿದೆ,.

https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು.

Related posts

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!