25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜು

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

ವೇಣೂರು: 2022- 23ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100% ಫಲಿತಾಂಶ ಬಂದಿದೆ.

ಕಾಲೇಜಿನಿಂದ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿಜ್ಞಾನ ವಿಭಾಗದಲ್ಲಿ 17 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಭಾನುತೇಜಾ ರೆಡ್ಡಿ545, ಪ್ರಜ್ವಲ್ ಪೂಜಾರಿ 545, ಮಾನ್ಯತಾ 532. ಹಾಗೂ ವಾಣಿಜ್ಯ ವಿಭಾಗದಲ್ಲಿ 17 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಸಾಯಿಪ್ರಸಾದ್ 547, ವೀಕ್ಷಿತಾ 542, ಪ್ರಣಮ್ಯ 539,ಶರಣ್ಯ 534 ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!