25.4 C
ಪುತ್ತೂರು, ಬೆಳ್ತಂಗಡಿ
May 18, 2025
ಚಿತ್ರ ವರದಿಶಾಲಾ ಕಾಲೇಜು

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

ಪುಂಜಾಲಕಟ್ಟೆ : 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಶೇ. 93.91 ಫಲಿತಾಂಶ ಲಭಿಸಿದೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 42 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.95.23 ಫಲಿತಾಂಶ ಲಭಿಸಿದೆ.
ವಾಣಿಜ್ಯ ವಿಭಾಗದಲ್ಲಿ ಒಟ್ಟು118 ವಿದ್ಯಾರ್ಥಿಗಳಲ್ಲಿ 107 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ,90.67 ಫಲಿತಾಂಶ, ಕಲಾ ವಿಭಾಗದಲ್ಲಿ ಒಟ್ಟು 48 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.95.83 ಫಲಿತಾಂಶ ಲಭಿಸಿದೆ.

Related posts

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya
error: Content is protected !!