25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

ಸಾವ್ಯ: ಶುಭೋದಯ ಯುವಕ ಮಂಡಲ ಸಾವ್ಯ ಇದರ ವತಿಯಿಂದ 12ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆಯು ಎ.22 ರಂದು ನಡೆಯಲಿದೆ.

ನಂತರ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶುಭೋದಯ ಯುವಕ ಮಂಡಲ ಗುಜ್ಜೊಟ್ಟು ಸಾವ್ಯ ಇದರ ಅಧ್ಯಕ್ಷ ರಕ್ಷಿತ್ ಆರ್ ವಹಿಸಲಿದ್ದಾರೆ.

ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಪೀಠಾಧಿಪತಿ‌ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು ಅಕ್ಷಯ ಗೋಖಲೆ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಯಂತ್ ಕೋಟ್ಯಾನ್ ಮರೋಡಿ, ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಅಳದಂಗಡಿ, ಶುಭೋದಯ ಯುವಕ ಮಂಡಲದ ಗೌರವಾಧ್ಯಕ್ಷ ಶ್ರೀಧರ ಭೂತಡ್ಕ, ವಿಷ್ಣುಕುಮಾರ್ ಹೆಗ್ಡೆ ಕ್ಷೇಮ ಕ್ಲಿನಿಕ್ ಕೊಕ್ರಾಡಿ, ಸತೀಶ್ ಕೆ. ಸಾವ್ಯ ವಕೀಲರು, ಮಂಗಳೂರು ಇವರುಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya
error: Content is protected !!