26 C
ಪುತ್ತೂರು, ಬೆಳ್ತಂಗಡಿ
April 3, 2025
ಶಾಲಾ ಕಾಲೇಜು

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.97.82 ಫಲಿತಾಂಶ

ನಾರಾವಿ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಒಟ್ಟು 92 ವಿದ್ಯಾರ್ಥಿಗಳಲ್ಲಿ 90 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.97.82 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಶೇ.100, ಕಲಾ ವಿಭಾಗದಲ್ಲಿ ಶೇ.100 ಮತ್ತು ವಿಜ್ಞಾನ ವಿಭಾಗದಲ್ಲಿ ಶೇ.89.47 ಫಲಿತಾಂಶ ಪಡೆದಿದೆ.

ವಾಣಿಜ್ಯದಲ್ಲಿ ವಿಭಾಗದಲ್ಲಿ ಸುರಕ್ಷಾ (579), ಚೇತನ್ (579), ಕಲಾ ವಿಭಾಗದಲ್ಲಿ ರಕ್ಷಿತಾ (576), ವಿಜ್ಞಾನ ವಿಭಾಗದಲ್ಲಿ ಪ್ರತಿಕ್ಷಾ (564) ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya
error: Content is protected !!