38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ಫಲಿತಾಂಶ ಪಡೆದುಕೊಂಡಿದೆ.

11 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 3 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya
error: Content is protected !!