September 6, 2026
ಶಾಲಾ ಕಾಲೇಜು

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.43 ಫಲಿತಾಂಶ

ಅರಸಿನಮಕ್ಕಿ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಭಾಗದಲ್ಲಿ ಒಟ್ಟು 39 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.97.43 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 18 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 7 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಕಲಾ ವಿಭಾಗದಲ್ಲಿ ಒಟ್ಟು 21 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಪ್ರೀತಿ ಎ. (563), ಕಲಾ ವಿಭಾಗದಲ್ಲಿ ವಿದ್ಯಾ (475) ಅತೀ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

Related posts

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya
error: Content is protected !!