24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಕೀಲರ ಸಂಘಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ವಕೀಲರೊಂದಿಗೆ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ್ರು. ಹೈಕೋರ್ಟ್ ನ ವಕೀಲರು ಆಗಿರುವ ರಕ್ಷಿತ್ ಶಿವರಾಂ ಸಂಘದ ಅಧ್ಯಕ್ಷರು, ಸದಸ್ಯರೊಂದಿಗೆ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ರು. ಇದೇ ವೇಳೆ ಪ್ರಸ್ತುತ ಮಹತ್ವದ ವಿಷಯಗಳ ಬಗ್ಗೆ ಚರ್ಚೆ‌ ನಡೆಸಿ, ಸಂಘದ ಕುಂದು ಕೊರತೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ರು.ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಸಾದ್ ಕೆ ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಟೋಸರ್, ಹಾಗೂ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು .

Related posts

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya
error: Content is protected !!