25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ. 21 ರಂದು , ಶ್ರೀ ಕ್ಷೇತ್ರ ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳನ್ನು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!