29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

ನೆರಿಯ : ನೆರಿಯ ಗ್ರಾಮದ ಪುಣ್ಯದಡಿಯ ಅವಳಿ ಸಹೋದರಿಯರಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%) ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.

ಇವರು ಉಜಿರೆಯ ಎಸ್ ಡಿಎಂ ಕಾಲೇಜು ವಿದ್ಯಾರ್ಥಿಗಳಾಗಿದ್ದು. ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ ದಂಪತಿಯ ಅವಳಿ ಮಕ್ಕಳು.

Related posts

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya
error: Content is protected !!