23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

ಧರ್ಮಸ್ಥಳ: ಧರ್ಮಸ್ಥಳ ದೊಂಡೋಲೆ ನಿವಾಸಿ ದಿ| ಕೃಷ್ಣ ಶೆಟ್ಟಿಯವರ ಪುತ್ರ ಸಂತೋಷ್ ಶೆಟ್ಟಿ (37ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು, ಧರ್ಮಸ್ಥಳದಲ್ಲಿ ಅಂಗಡಿ ವ್ಯಾಪಾರಿಯಾಗಿದ್ದರು.

ಮೃತರು ತಾಯಿ, ಸಹೋದರಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!