April 1, 2025
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

ಗೇರುಕಟ್ಟೆ: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ
ಶೇ.93.47 ಫಲಿತಾಂಶ ಬಂದಿದೆ.
ವಿಜ್ಞಾನ ವಿಭಾಗದಲ್ಲಿ 10 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ 16ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ. 85 ಫಲಿತಾಂಶ ದಾಖಲಾಗಿದೆ.

Related posts

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya
error: Content is protected !!