ಚಿತ್ರ ವರದಿಧಾರ್ಮಿಕಬೆಳ್ತಂಗಡಿಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ by Suddi UdayaApril 22, 2023April 22, 2023 Share0 ಗೇರುಕಟ್ಟೆ : ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ನ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ಎ.22 ರಂದು ನಡೆಯಿತು. ಜಮಾಅತ್ ಸಮಿತಿ ಮತ್ತು ಸರ್ವ ಜಮಾಅತರು ಭಾಗವಹಿಸಿದ್ದರು. Share this:PostPrintEmailTweetWhatsApp