24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಕಾರು ಮತ್ತು ಸ್ಕೂಟಿಯ ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎ.22 ರಂದು ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕಳಂಜಿಬೈಲ್ ನಿವಾಸಿ ಜಾಫರ್ (35ವ) ಎಂದು ಗುರುತಿಸಲಾಗಿದೆ.
ಈದುಲ್ ಫಿತ್ ಸಂಭ್ರಮದಲ್ಲಿ ನೆಂಟರಸ್ಥರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕೂಟರ್ ಗೆ ರಾಂಗ್ ಸೈಡ್ ನಲ್ಲಿ ಬಂದ ಕಾರೊಂದು ಢಿಕ್ಕಿ ಹೊಡೆದಿದೆ. ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

ಎಮ್. ಹಮೀದ್ ವೇಣೂರು ನಿಧನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!