23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು.

ಡಾ. ಹೆಗ್ಗಡೆಯವರು ಪೂರ್ಣ ಮನಸ್ಸಿನಿಂದ ಕಾಯ೯ಕ್ರಮಕ್ಕೆ ಬರಲು ಒಪ್ಪಿದ್ದು , ಅವರ ಸಲಹೆಯಂತೆ ಕಾರ್ಯಕ್ರಮದ ದಿನಾಂಕ ಬದಲಾಯಿಸಲಾಗಿದ್ದು, ಜುಲೈ 8 ಶನಿವಾರ ಅಪರಾಹ್ನ 2ರ ನಂತರ ನಡೆಸುವುದೆಂದು ನಿಧ೯ರಿಸಲಾಗಿದೆ‌ .

ಡಾ. ಹೆಗ್ಗಡೆ ಭೇಟಿ ವೇಳೆ ಸಮಿತಿ ಸಂಚಾಲಕ ಸಂಪತ್ ಸುವರ್ಣ, ಅಶೋಕ್ ಭಟ್ ಉಜಿರೆ, ಭುಜಬಲಿ ಧರ್ಮಸ್ಥಳ, ಡಾ. ಭಾಸ್ಕರ ಹೆಗಡೆ, ಡಾ. ಶ್ರೀನಾಥ್ ಎಂ.ಪಿ., ಜಯಶಂಕರ ಶರ್ಮ, ಪ್ರಶಾಂತ್ ಬಳಂಜ,ದಯಾನಂದ ಬೆಳಾಲು, ಲಕ್ಷ್ಮೀ ಮಚ್ಚಿನ ಉಪಸ್ಥಿತರಿದ್ದರು.

Related posts

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya
error: Content is protected !!